ದೇಶ"ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿಯೇ ಪಗಡಿ ತೆಗೆಯುತ್ತೇನೆ": ಕೊನೆಗೂ ಶಪಥ ಈಡೇರಿಸಿಕೊಂಡ ಸಾಮ್ರಾಟ್ ಚೌಧರಿ!
ಹಿಂದೊಮ್ಮೆ ಜೆಡಿಯು ಬಿಜೆಪಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾಗ ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೇ ಪಗಡಿ ತೆಗೆಯುತ್ತೇನೆ ಎಂದು ಸಾಮ್ರಾಟ್ ಚೌಧರಿ ಶಪಥ ಮಾಡಿದ್ದರು.