ಬಿಹಾರ ಪೊಲೀಸ್

ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ: 2 ಸಾವು, ಹಲವರು ಆಸ್ಪತ್ರೆಗೆ ದಾಖಲು!
ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾಕ್'ಡೌನ್: ಪಾಸ್ ಕೇಳಿ ಕರ್ತವ್ಯ ನಿಭಾಯಿಸಿದ ಪೊಲೀಸ್'ಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿದ ಅಧಿಕಾರಿ!
ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ವಾಹನ ಚಲಾಯಿಸಲು ಅಗತ್ಯವಿದ್ದ ಪಾಸ್ ತೋರಿಸುವಂತೆ ಅಧಿಕಾರಿಯನ್ನು ಕೇಳಿದ ಕಾರಣಕ್ಕೆ 50 ಬಸ್ಕಿ ಹೊಡೆಸಿ ಶಿಕ್ಷೆ ನೀಡಿರುವ ವಿಚಿತ್ರ ಘಟನೆಯೊಂದು ನಡೆದಿದೆ.

ಮಾಡ್ರನ್ ಆಗಿಲ್ಲ ಅಂತ ಹೆಂಡ್ತಿಗೆ ತಲಾಖ್ ಕೊಟ್ಟ ಭೂಪ!
ಹೆಂಡ್ತಿ ಮಾಡ್ರನ್ ಅಗಿಲ್ಲ ಎಂದು ಹೇಳಿ ತಲಾಖ್ ಕೊಟ್ಟಿರುವ ವಿಲಕ್ಷಣ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರ ವಸತಿ ನಿಲಯ ಸೆಕ್ಸ್ ಹಗರಣ: ಮಾಜಿ ಸಚಿವೆ ಮಂಜು ವರ್ಮಾರನ್ನು ಬಂಧಿಸಿಲ್ಲ ಏಕೆ- ಸುಪ್ರೀಂ ಪ್ರಶ್ನೆ
ಬಿಹಾರ ಸೆಕ್ಸ್ ಹಗರಣದಲ್ಲಿ ಮಾಜಿ ಸಚಿವೆ ಮಂಜು ವರ್ಮಾ ಅವರನ್ನು ಏಕೆ ಬಂಧಿಸಿಲ್ಲ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ಪ್ರಶ್ನಿಸಿದೆ, ಮುಜಾಫರಪುರ್ ವಸತಿ ...

ಭಾಗಲ್ಪುರ ಗಲಭೆ ಪ್ರಕರಣ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೇ ಪುತ್ರನ ಬಂಧನ!
ಭಾಗಲ್ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್ ರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾನ್ಪುರ ಭೀಕರ ರೈಲು ದುರಂತದ ಹಿಂದೆ ಪಾಕ್ ಕೈವಾಡ?
ಕಳೆದ ನವೆಂಬರ್ 20ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

