ಬಿಹಾರ ಪ್ರವಾಹ

ಬಿಹಾರದಲ್ಲಿ ಪ್ರವಾಹ: ಪರಿಹಾರ ಸಾಮಗ್ರಿ ತಲುಪಿಸುವ ವೇಳೆ ಎಂಜಿನ್ ವೈಫಲ್ಯದಿಂದ IAF chopper ತುರ್ತು ಭೂಸ್ಪರ್ಶ!
ಹೆಲಿಕಾಪ್ಟರ್ ದರ್ಭಾಂಗಾ ವಾಯುನೆಲೆಯಿಂದ ಟೇಕಾಫ್ ಆಗಿತ್ತು. ಲ್ಯಾಂಡಿಂಗ್ ನಂತರ, ಹೆಲಿಕಾಪ್ಟರ್ನ ಒಂದು ಭಾಗವು ಪ್ರವಾಹದ ನೀರಿನಲ್ಲಿ ಮುಳುಗಿದೆ.

ಬಿಹಾರ ಪ್ರವಾಹಕ್ಕೆ ಮಿಡಿದ ಪ್ರಧಾನಿ ಹೃದಯ, ಕರುನಾಡಿಗಾಗಿ ಏಕೆ ಮಿಡಿಯುತ್ತಿಲ್ಲ?: ಕಾಂಗ್ರೆಸ್ ಆಕ್ರೋಶ
ಪ್ರವಾಹ ಸಂತ್ರಸ್ತ ಬಿಹಾರ ರಾಜ್ಯದ ಸಮಸ್ಯೆಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷಪಾತ ಮತ್ತು ಮಲತಾಯಿ ಧೋರಣೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರ ಪ್ರವಾಹಕ್ಕೆ ಕೇಂದ್ರ ಸಚಿವರು ನೀಡಿದ ಕಾರಣ ಏನು ಗೊತ್ತೇ?
ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅಪಾಯದ ಪರಿಸ್ಥಿತಿ ತಲುಪಿದ್ದು, ಕೇಂದ್ರ ಸಚಿವರು ಅಶ್ವಿನಿ ಚೌಬೆ ಅವರ ಪ್ರಕಾರ ಪ್ರವಾಹ ಪರಿಸ್ಥಿತಿ ಉಂಟಾಗಲು ನಕ್ಷತ್ರ ಕಾರಣ ಎಂದು ಹೇಳಿದ್ದಾರೆ.

ಬಿಹಾರ ಪ್ರವಾಹಕ್ಕೆ ಇಲಿಗಳೇ ಕಾರಣ ಎಂದ ಜಲಸಂಪನ್ಮೂಲ ಸಚಿವರೇ ದೊಡ್ಡ ಹೆಗ್ಗಣ: ಲಾಲು
ಬಿಹಾರದಲ್ಲಿ ಈಗ ಇಲಿಗಳು ಭಾರಿ ಸದ್ದು ಮಾಡುತ್ತಿದ್ದು, ಪ್ರವಾಹಕ್ಕೆ ಇಲಿಗಳೇ ಕಾರಣ ಎಂದ ಬಿಹಾರದ ಜಲಸಂಪನ್ಮೂಲ ಸಚಿವ.....

ಪ್ರವಾಹ ಪೀಡಿತ ಬಿಹಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ನಿತೀಶ್ ಜೊತೆಗೆ ಪ್ರವಾಹ ಪರಿಸ್ಥಿತಿ ಸಮೀಕ್ಷೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಹಾರ ರಾಜ್ಯದ ಪ್ರವಾಹ ಪೀಡಿದ ಪ್ರದೇಶಗಳ ಸಮೀಕ್ಷೆ ಹಾಗೂ ಪರಿಹಾರ ಕಾರ್ಯಗಳ ಪರಾಮರ್ಶೆಗಾಗಿ ಶನಿವಾರ ಬಿಹಾರಕ್ಕೆ ಭೇಟಿ ನೀಡಿದ್ದಾರೆ...

