ದೇಶಕಾಪಿ ಮಾಡುವವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಆಗುವುದಿಲ್ಲ: ಲಾಲು ಪ್ರಸಾದ್ ಯಾದವ್
ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಸಲುವಾಗಿ ನಕಲು ಮಾಡುವ ವಿದ್ಯಾರ್ಥಿಗಳು ಎಂದಿಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ ಹೇಳಿದ್ದಾರೆ...