ದೇಶಬಿಹಾರದಲ್ಲಿ Congress ಹೀನಾಯ ಹಿನ್ನಡೆ: 'ಸೋಲಿನ ಸರದಾರ' ರಾಹುಲ್ ಗಾಂಧಿಗೆ ಇದು '95 ನೇ ಸೋಲು'!
ಬಿಹಾರದಲ್ಲಿ NDA 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಈ ಮೂಲಕ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಜ್ಜಾಗುತ್ತಿದೆ. ಈ ಮಧ್ಯೆ ಬಿಜೆಪಿ ವಿರೋಧ ಪಕ್ಷದ ವಿರುದ್ಧ ವಿಶೇಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ತನ್ನ ದಾಳಿಯನ್ನು ತೀವ್ರಗೊಳಿಸಿದೆ.