ಬಿಹಾರ ಮತದಾರರ ಪಟ್ಟಿ

22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CEC
ದೇಶ

22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CEC

ಇಂದು ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಅನೇಕ ಹೊಸ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಮತ್ತು ಇವುಗಳನ್ನು ಸರಿಯಾದ ಸಮಯದಲ್ಲಿ ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಳಿದರೂ ಪುರಾವೆ ಕೊಟ್ಟಿಲ್ಲ, ಆರೋಪಗಳಿಗೆ ಹೆದರಲ್ಲ: ಸೆ.1ರೊಳಗೆ ಬಿಹಾರ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಗುರುತಿಸಿ; ಎಲ್ಲಾ ಪಕ್ಷಗಳಿಗೆ EC ಸೂಚನೆ
ದೇಶ

ಕೇಳಿದರೂ ಪುರಾವೆ ಕೊಟ್ಟಿಲ್ಲ, ಆರೋಪಗಳಿಗೆ ಹೆದರಲ್ಲ: ಸೆ.1ರೊಳಗೆ ಬಿಹಾರ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಗುರುತಿಸಿ; ಎಲ್ಲಾ ಪಕ್ಷಗಳಿಗೆ EC ಸೂಚನೆ

ಕಾನೂನಿನ ಪ್ರಕಾರ ಪ್ರತಿಯೊಂದು ರಾಜಕೀಯ ಪಕ್ಷವು ಚುನಾವಣಾ ಆಯೋಗದಲ್ಲಿ ನೋಂದಣಿಯಿಂದ ಹುಟ್ಟಿಕೊಂಡಿದೆ. ಹಾಗಾದರೆ ಚುನಾವಣಾ ಆಯೋಗವು ಆ ಪಕ್ಷಗಳ ನಡುವೆ ಹೇಗೆ ತಾರತಮ್ಯ ಮಾಡಬಹುದು ಎಂದು ಹೇಳಿದರು.

ಬಿಹಾರ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ: ತೇಜಸ್ವಿ ಯಾದವ್
ದೇಶ

ಬಿಹಾರ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ: ತೇಜಸ್ವಿ ಯಾದವ್

ಆದಾಗ್ಯೂ, ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿರುವ ತೇಜಸ್ವಿ ಯಾದವ್ ಅವರ ವಿವರಗಳನ್ನು ಹಂಚಿಕೊಳ್ಳುವ ಮೂಲಕ ಆರೋಪವನ್ನು ನಿರಾಕರಿಸಿದೆ.