ರಾಜಕೀಯಡಿಕೆಶಿ ಸಿಎಂ ಆಗಲಿ: ಬಿಹಾರ ಮುಖಂಡರ ಹೇಳಿಕೆಗೆ ಸಿದ್ದರಾಮಯ್ಯ ಸಿಡಿಮಿಡಿ, ಹೈ ಕಮಾಂಡ್ ಹೇಳಿದೆಯೇನ್ರಿ? ಎಂದು ಕಿಡಿ; Video
ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ? ಯಾಕೆ ಪದೇ ಪದೇ ಅದನ್ನೇ ಮಾತನಾಡುತ್ತೀರಾ.