ರಾಜಕೀಯಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!
ಶಿವಕುಮಾರ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಪಕ್ಷದ 11 ಶಾಸಕರನ್ನು ವಿಶೇಷ ವಿಮಾನದಲ್ಲಿ ಬಿಹಾರಕ್ಕೆ ಕರೆದೊಯ್ದರು. ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ ಎಂದು ರಾಹುಲ್ ಗಾಂಧಿಗೆ ಸಂದೇಶ ರವಾನಿಸಲು ಡಿಕೆಶಿ ಈ ಪ್ರಯತ್ನ ಮಾಡಿದ್ದಾರೆ.