ದೇಶಬಿಹಾರ ರಾಜಕಾರಣ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ನಿತೀಶ್ ಕುಮಾರ್!
ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.