ರಾಜಕೀಯಸಿ.ಟಿ ರವಿ ಮತ್ತೊಂದು ಎಡವಟ್ಟು: NEET ಪ್ರತಿಭಟನೆಯ ವಿಡಿಯೋ ಅಂತ ಬಿಹಾರದ Video ತೋರಿಸಿದ MLC!
ನೀಟ್ ಪ್ರತಿಭಟನೆಯ ಸಂದರ್ಭದ ವಿಡಿಯೋ ಎಂದು ಹೇಳಿ ಬಿಹಾರದ ರಸ್ತೆ ಅಪಘಾತದ ವಿಡಿಯೋ ತೋರಿಸುವ ಮೂಲಕ ಬಿಜೆಪಿ MLC ಸಿ.ಟಿ ರವಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ನೀಟ್ ಗೂ ಮುಲ್ಲಾಗಳಿಗೂ ಏನು ಸಂಬಂಧ?...