ದೇಶBihar Floor Test: 129 ಮತ ಪಡೆದು ವಿಶ್ವಾಸ ಮತ ಗೆದ್ದ ನಿತೀಶ್ ಕುಮಾರ್, ವಿಪಕ್ಷದ ನಾಲ್ವರಿಂದ ಸಿಎಂ ಪರ ಮತ!
ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು122 ಮತಗಳ ಅವಶ್ಯಕತೆ ಇತ್ತು. ಇನ್ನು ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ.