ಬಿಹಾರ ಸರ್ಕಾರ

ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ'; ನಿತೀಶ್ ಸರ್ಕಾರ ಘೋಷಣೆ
ಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!
ಸರ್ಕಾರದಿಂದ ನೇಮಕವಾಗಲಿರುವ ಸಂಚಾಲಕರು ದೇವಾಲಯ, ಮಠಗಳ ಮುಖ್ಯ ಅರ್ಚಕರೊಂದಿಗೆ ಸಮನ್ವಯದಿಂದ ಕೆಲಸ ಮಾಡಲಿದ್ದಾರೆ ಎಂದು ಬಿಹಾರ ರಾಜ್ಯ ಧಾರ್ಮಿಕ ಟ್ರಸ್ಟ್ ಕೌನ್ಸಿಲ್ ಅಧ್ಯಕ್ಷರು ತಿಳಿಸಿದ್ದಾರೆ.

ಬಿಹಾರ ಸರ್ಕಾರದಿಂದ ಬೆಂಗಳೂರಿನಲ್ಲಿ ಐಟಿ ಹೂಡಿಕೆದಾರರ ಸಭೆ
ಬಿಹಾರವನ್ನು ಬಡತನ ಮತ್ತು ಸಾಮಾಜಿಕ ಅಸಮಾನತೆಯಿಂದ ತಪ್ಪಾಗಿ ಗುರುತಿಸಲಾಗುತ್ತಿದೆ. ಆದರೆ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ನಾವು ಮಾಡಿದ ಗಮನಾರ್ಹ ಪ್ರಗತಿಯನ್ನು ಯಾರೂ ಪ್ರತಿಬಿಂಬಿಸುವುದಿಲ್ಲ.

ಇಂದು ಸಂಜೆ 5 ಗಂಟೆಗೆ 9 ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ: ಇಬ್ಬರು ಡಿಸಿಎಂಗಳು
72 ವರ್ಷದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಬಿಹಾರದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗದ್ದುಗೆ ಏರುತ್ತಿದ್ದಾರೆ.

ಬಿಹಾರ ಸರ್ಕಾರದಂತೆ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸಿ: ಸರ್ಕಾರಕ್ಕೆ ಬಿ ಕೆ ಹರಿಪ್ರಸಾದ್ ಒತ್ತಾಯ
ಹಿಂದುಳಿದ ವರ್ಗಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು 2017ರಲ್ಲಿ ನಡೆಸಿರುವ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆನಂದ್ ಮೋಹನ್ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
1994ರಲ್ಲಿ ಅಂದಿನ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಸಂಸದ ಆನಂದ್ ಮೋಹನ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ಬಿಹಾರ ಸರ್ಕಾರದ

ಮೈತ್ರಿ ಕಡಿತ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ನಿತೀಶ್ ಗುದ್ದು; ಸಿಬಿಐಗೆ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಬಿಹಾರ ಸರ್ಕಾರ ಚಿಂತನೆ
ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಸರ್ಕಾರದಿಂದ ಹೊರಬಂದು ಆರ್ ಜೆಡಿ ಜೊತೆ ಸರ್ಕಾರ ರಚನೆ ಮಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಮುಂದಾಗಿದ್ದು, ಸಿಬಿಐ ಸಂಸ್ಥೆಗೆ ನೀಡಿರುವ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಮುಂದಾಗಿದ್ದಾರೆ.

ಮೂವರು ಸರ್ಕಾರಿ ಅಧಿಕಾರಿಗಳ ಮೇಲೆ ವಿಜಿಲೆನ್ಸ್ ಇಲಾಖೆ ದಾಳಿ; 4 ಕೋಟಿ ರೂಪಾಯಿ ನಗದು ವಶ
ಬಿಹಾರದ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ (ವಿಐಬಿ) ದಾಳಿ ನಡೆಸಿದ್ದು, 4 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

37 ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದರಜೆ: ವರದಿ ಕೇಳಿದ ಎನ್ ಸಿಪಿಸಿಆರ್
ಬಿಹಾರದಲ್ಲಿ 37 ಸರ್ಕಾರಿ ಶಾಲೆಗಳು ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಿ ಇದೀಗ ವಿವಾದಕ್ಕೆ ಗ್ರಾಸವಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ.

