ದೇಶForced Marriage: ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಮದುವೆ, Video viral
ಬಿಹಾರದ ಲಖಿಸರೈನಲ್ಲಿ ಈ ಘಟನೆ ನಡೆದಿದ್ದು, ಕೆಲಸಕ್ಕಾಗಿ ಶಾಲೆಗೆ ಹೋಗುತ್ತಿದ್ದ ಶಿಕ್ಷಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿ ಸಮೀಪದ ದೇಗುಲದಲ್ಲಿ ಯುವತಿಯೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದಾರೆ.