ದೇಶಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಸಂಜೆ ಬಿಜೆಪಿ ಜೊತೆಗೆ ಹೊಸ ಸರ್ಕಾರ ರಚನೆ ಸಾಧ್ಯತೆ!
ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ.