ದೇಶಸುಶಾಂತ್ ಪ್ರಕರಣ: ಐಪಿಎಸ್ ಅಧಿಕಾರಿಗೆ ಮುಂಬೈ ನಿಂದ ಹೊರಡಲು ಬಿಡದಿದ್ದರೆ ಕಾನೂನು ಕ್ರಮ- ಬಿಹಾರ ಡಿಜಿಪಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಕುರಿತ ತನಿಖೆ ನಡೆಸಲು ಮುಂಬೈ ಗೆ ತೆರಳಿರುವ ಬಿಹಾರದ ಅಧಿಕಾರಿಗೆ ವಾಪಸ್ಸಾಗಲು ಬಿಡದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಹಾರದ ಡಿಜಿಪಿ ಎಚ್ಚರಿಸಿದ್ದಾರೆ.