ದೇಶಮತ್ತೆ ಬಿಜೆಪಿ ಜೊತೆ ಕೈಜೋಡಿಸುವುದಕ್ಕಿಂತ ನಾನು ಸಾಯಲು ಸಿದ್ಧ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಬಿಜೆಪಿಯೊಂದಿಗೆ ಮರುಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಅವರು ತಮ್ಮ ಹಿಂದಿನ ಮಿತ್ರರೊಂದಿಗೆ 'ಕೈಜೋಡಿಸುವ ಬದಲು ಸಾಯುವುದೇ ಲೇಸು' ಎಂದು ಪ್ರತಿಪಾದಿಸಿದ್ದಾರೆ.