ದೇಶತಮಿಳುನಾಡಿನಲ್ಲಿ ವಲಸಿಗರ ಬಗ್ಗೆ ಸುಳ್ಳು ವದಂತಿ, ಬಿಹಾರದ ವ್ಯಕ್ತಿಯ ಬಂಧನ
ಫೇಸ್ಬುಕ್ನಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿ, ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್ ನಲ್ಲಿ ನೆಲೆಸಿದ್ದ 32 ವರ್ಷದ ಬಿಹಾರದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.