ದೇಶನಿಮ್ಮ ದೃಷ್ಟಿಯಲ್ಲಿ 'ತಮಿಳರು' ಅಷ್ಟು ಕೀಳಾ? ಪ್ರಧಾನಿ ಮೋದಿ ವಿರುದ್ಧ DMK ತೀವ್ರ ವಾಗ್ದಾಳಿ!
ತಮಿಳುನಾಡಿನ ಜನರಿಗೆ "ಸಭ್ಯತೆಯ ಕೊರತೆ"ಇದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಒಮ್ಮೆ ಹೇಳಿದ್ದರೆ, ಬಿಜೆಪಿ ಸಂಸದರೊಬ್ಬರು ದಕ್ಷಿಣದ ಜನರನ್ನು "ಕಪ್ಪು" ಎಂದು ಹೇಳುವುದರೊಂದಿಗೆ ತಮಿಳರು ಮತ್ತು ಆಫ್ರಿಕನ್ ಅಮೇರಿಕನ್ನರ ನಡುವೆ ಹೋಲಿಕೆ ಮಾಡಿದ್ದರು.