ಬಿಹಾರ್

ಬಿಹಾರ ಸಿಎಂ ನಿತೀಶ್ ಕುಮಾರ್ ಉದ್ಘಾಟಿಸಿದ್ದ ಸೇತುವೆ ತಿಂಗಳಲ್ಲೇ ಕುಸಿತ!
ಗೋಪಾಲ್ಗಂಜ್ ಮತ್ತು ಈಸ್ಟ್ ಚಂಪರನ್ ಭಾಗಗಳಿಗೆ ಕೊಂಡಿಯಾಗಿದ್ದ 1.4 ಕಿಮೀ ಉದ್ದದ ಸೇತುವೆಯ ಒಂದು ಭಾಗ ಕುಸಿದುಬಿದ್ದಿದೆ. ಗಂಡಕ ನದಿಯ ಮೇಲೆ ಕಟ್ಟಲಾಗಿರುವ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಭಾರೀ ಮಳೆಯಿಂದಾಗಿ ಈ ಸೇತುವೆ ಬುಧವಾರ ಕುಸಿದಿದೆ.

ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ 46 ವಿದೇಶಿಗರು ಜೈಲಿಗೆ!
ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಭಾಗಿಯಾಗಿದ್ದ ಕಿರ್ಗಿಸ್ತಾನ, ಮಲೇಶಿಯಾ ಮತ್ತು ಬಾಂಗ್ಲಾದೇಶದ 46 ಮಂದಿ ವಿರುದ್ದ ವೀಸಾ ಉಲ್ಲಂಘನೆ ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗಿದೆ.

ವಾಚ್‍ಮ್ಯಾನ್ ಜೊತೆಗಿನ ಸರಸ ಸಲ್ಲಾಪ ಕಂಡ ಬಾಲಕ ಹತ್ಯೆ: 8ನೇ ತರಗತಿ ವಿದ್ಯಾರ್ಥಿನಿ ಬಂಧನ
ಖಾಸಗಿ ಶಾಲೆಯ ವಸತಿಗೃಹದಲ್ಲಿ ಆರು ವರ್ಷದ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಎಂಟನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ...

ಪಾಕ್ ಹಾಗೂ ಉಗ್ರ ಸಂಘಟನೆ ಪರ ಘೋಷಣೆ: ಮೂವರ ಬಂಧನ, ಪ್ರಕರಣ ದಾಖಲು!
ಈದ್ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ...

ಸುಶೀಲ್ ಮೋದಿ ಪುತ್ರನ ಸರಳ ವಿವಾಹದಲ್ಲಿ ಲಾಲೂ ಬಾಗಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು. ಅದನ್ನು ತೊಡೆದುಹಾಕಿರಿ, ಸರಳ ವಿವಾಹಕ್ಕೆ ಹೆಚ್ಚು ಆದ್ಯತೆ ನೀಡಿರಿ ಎಂದು ಇತ್ತೀಚೆಗೆ ರಾಜ್ಯದ ಜನತೆಗೆ ಕರೆ....

ಮೌಲ್ಯಮಾಪನ ಎಡವಟ್ಟು: ಎಸ್ಎಸ್'ಎಲ್'ಸಿ ಫೇಲಾಗಿದ್ದ ಬಾಲಕ ಆರ್'ಟಿಐ ಅರ್ಜಿಯಲ್ಲಿ ಪಾಸ್
ಪರೀಕ್ಷಾ ಮೌಲ್ಯಮಾಪನ ಎಡವಟ್ಟುಗಳು ಒಮ್ಮೊಮ್ಮೆ ಎಂತಹ ಪರಿಸ್ಥಿತಿ ತಂದೊಡ್ಡುತ್ತದೆ ಎನ್ನುವುದಕ್ಕೆ ಬಿಹಾರ ರಾಜ್ಯದಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ...

ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು: ನಿತೀಶ್ ಕುಮಾರ್
ಖಾಸಗಿ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ...

ಭ್ರಷ್ಟಾಚಾರ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ತೇಜಸ್ವಿ
2006ರಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕರ್ಪೊರೇಷನ್(ಐಆರ್ಸಿಟಿಸಿ) ಹೊಟೇಲ್ ನಡೆಸಲು ಎರಡು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕಾರ್ ಅಪಘಾತ: ಮೂವರು ಆರ್ ಜೆಡಿ ಬೆಂಬಲಿಗರು ಸಾವು
ಬಿಹಾರದ ಸಿತಮಾರಿಯಲ್ಲಿ ಶನಿವಾರ ಸಂಭವಿಸಿದ ಕಾರ್ ಅಪಗಾತದಲ್ಲಿ ಮೂವರು ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಬೆಂಬಲಿಗರು ಸಾವನ್ನಪ್ಪಿದ್ದು ಇನ್ನು ಮೂವರು ಗಾಯಗೊಂಡಿದ್ದಾರೆ.

