ವಿದೇಶPakistan: ಮುರಿಡ್ಕೆಯಲ್ಲಿ ರಕ್ತಪಾತ; ನಮಾಜ್ ಮುಗಿಸಿ ಹೊರಬಂದ LeT ಕಮಾಂಡರ್ ಸಲಾಫಿಗೆ ಗುಂಡಿಕ್ಕಿದ 'ಧುರಂಧರ್'; Video!
ಪಾಕಿಸ್ತಾನದ ಲಾಹೋರ್ ನಗರದ ಪಕ್ಕದಲ್ಲಿರುವ ಲಷ್ಕರ್-ಎ-ತೈಬಾ ಪ್ರಧಾನ ಕಚೇರಿ ಮುರಿಡ್ಕೆಯಲ್ಲಿರುವ ಮರ್ಕಜ್ ತೈಬಾ ಸಂಕೀರ್ಣದಲ್ಲಿ ಗುಂಡಿನ ದಾಳಿ ನಡೆದಿದೆ. ಇದು ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಪ್ರಮುಖ ಕೇಂದ್ರವೆಂದು ಪರಿಗಣಿಸಲಾಗಿದೆ.