ದೇಶಆಗ್ರಾ: ರಾಮ ನವಮಿಯಂದು ಕೋಮುಗಲಭೆ ಪ್ರಚೋದಿಸಲು ಬಿಹೆಚ್ ಎಂ ಕಾರ್ಯಕರ್ತರಿಂದ ಗೋಹತ್ಯೆ- ಪೊಲೀಸರು
ಮಾರ್ಚ್ 30 ರಂದು ರಾಮನವಮಿ ಆಚರಣೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ಸೌಹಾರ್ದ ವಾತಾವರಣವನ್ನು ಹಾಳು ಮಾಡಲು ಮತ್ತು ಕೋಮುಗಲಭೆಯನ್ನು ಪ್ರಚೋದಿಸಲು ಭಾರತ್ ಹಿಂದೂ ಮಹಾಸಭಾ (ಬಿಎಚ್ಎಂ) ನ ಕೆಲವು ಸದಸ್ಯರು ಗೋಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.