ದೇಶಇದೇ ಮೊದಲು: ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ Bee Corridors ಅಭಿವೃದ್ಧಿಗೆ NHAI ಮುಂದು!
ವಿಶಿಷ್ಟವಾದ Bee Corridors ಯೋಜನೆಯಿಂದ ಪರಿಸರ ಮತ್ತು ಪರಾಗಸ್ಪರ್ಶ ಸಂರಕ್ಷಣೆಗೆ ನೆರವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಪರಿಸರ ಹೊಣೆಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.