ರಾಜ್ಯಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...
ಹೌದು, ಇದು ನಿಮಗೆ ಅಚ್ಚರಿ ಅನಿಸಿದರು ನಿಜ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗಿ ಗ್ರಾಮಸ್ಥರು ಈ ದಿಟ್ಟ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಗ್ರಾಮದಲ್ಲಿ ಬೀಗರ ಊಟ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ.