ದೇಶAmruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ?'; ಮಹಾ ಸಿಎಂ ಪತ್ನಿ ವಿರುದ್ಧ ನೆಟ್ಟಿಗರ ಆಕ್ರೋಶ; Video
ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.