ಪ್ರಧಾನ ಸುದ್ದಿಅಗ್ನಿ-5 ಕ್ಷಿಪಣಿ ಯಶಸ್ವೀ ಪರೀಕ್ಷೆ; ವಿಶ್ವಸಂಸ್ಥೆಗೆ ಚೀನಾ ದೂರು!
ಸಂಪೂರ್ಣ ಪಾಕಿಸ್ತಾನ ಮತ್ತು ಚೀನಾದ ಅರ್ಧ ಭೂಭಾಗದಲ್ಲಿನ ಯಾವುದೇ ಗುರಿಗಳನ್ನು ತಲುಪಬಲ್ಲ ಅಗ್ನಿ-5 ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದ ಬೆನ್ನಲ್ಲೇ ಚೀನಾ ವಿಶ್ವಸಂಸ್ಥೆಯಲ್ಲಿ ತನ್ನ ಆತಂಕ ವ್ಯಕ್ತಪಡಿಸಿದೆ.