ಬೀಟಿಂಗ್ ರಿಟ್ರೀಟ್ ಸಮಾರಂಭ

Watch | ನವದೆಹಲಿಯ ವಿಜಯ್ ಚೌಕ್ನಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭ

ಅಟ್ಟಾರಿ-ವಾಘಾ ಗಡಿಯಲ್ಲಿ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್: ವಿಡಿಯೋ
ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಂಜಾಬ್ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಮಂಗಳವಾರ ಸಂಜೆ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯಿತು.

ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ರಾಗಗಳ ನಿನಾದ
3,500 ದೇಶೀಯ ಡ್ರೋಣ್ ಗಳೊಂದಿಗೆ ದೇಶದ ಅತಿ ದೊಡ್ಡ ಡ್ರೋನ್ ಶೋವನ್ನೊಳಗೊಂಡ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಶಾಸ್ತ್ರೀಯ ರಾಗಗಳು ನುಡಿಸಲ್ಪಡುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

