ರಾಜ್ಯಅತಿಕ್ರಮಣದಾರರ ಮೇಲೆ ನಿಗಾ ಇಡಲು ‘ಬೀಟ್ ವ್ಯವಸ್ಥೆ’: ಸಚಿವ ಕೃಷ್ಣ ಬೈರೇಗೌಡ
ಒತ್ತುವರಿದಾರರಿಂದ ಮರು ವಶಕ್ಕೆ ಪಡೆದ ಸರ್ಕಾರಿ ಜಮೀನುಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನೇ ಬಳಸಿಕೊಂಡು ‘ಬೀಟ್ ವ್ಯವಸ್ಥೆ’ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಹೇಳಿದರು.