ಬೀಡ್

ಅಕ್ರಮ ಸಂಬಂಧ ಶಂಕೆ: ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಲೆಕ್ಚರರ್ ಅಪಹರಿಸಿ ಭೀಕರ ಹತ್ಯೆ!
ಲೆಕ್ಚರರ್ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Video: ಢಾಬಾದಲ್ಲಿ ಹಣ ನೀಡದೇ ಪರಾರಿ ಯತ್ನ; ಬಿಲ್ ಕೇಳಿದ ಸಿಬ್ಬಂದಿಯ 1 ಕಿಮೀ ಎಳೆದೊಯ್ದ ಕಾರು!
ದುಷ್ಕರ್ಮಿಗಳು ಸುಮಾರು 1 ಕಿ.ಮೀ ದೂರ ಆತನನ್ನು ಹಾಗೆಯೇ ಎಳೆದುಕೊಂಡು ಹೋಗಿದ್ದು, ಅಲ್ಲಿಂದ ಆತನ ಕಣ್ಣಿಗೆ ಬಟ್ಟೆ ಕಟ್ಟಿ ಧಾರೂರು ತಾಲೂಕಿನ ಅಜ್ಞಾತ ಸ್ಥಳಕ್ಕೆ ಆತನನ್ನು ಕರೆದೊಯ್ದು ರಾತ್ರಿಯೆಲ್ಲಾ ಕಟ್ಟಿಹಾಕಿದ್ದಾರೆ.

ಮರಾಠಾ ಮೀಸಲಾತಿ ಕಿಚ್ಚು: ಬೀಡ್ ಪ್ರದೇಶದಲ್ಲಿ 99 ಮಂದಿ ಬಂಧನ, ಸಚಿವರ ಕಾರು ಧ್ವಂಸ, ಸರ್ವಪಕ್ಷ ಸಭೆ ನಡೆಸಿದ ಸಿಎಂ ಶಿಂಧೆ
ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯಗಳಿಗೆ ಮೀಸಲಾತಿ ಪ್ರತಿಭಟನೆ ಬುಧವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದು, ಇದರಿಂದಾಗಿ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅಂತರ್ಜಾಲ ಮತ್ತು ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ.

ಬೀಡ್ ಚಿತ್ರದ ಟೀಸರ್
ನಟ ರಾಜಕುಮಾರ್ ರಾವ್ ಮತ್ತು ಭೂಮಿ ಪೆಡ್ನೆಕರ್ ಅಭಿನಯದ ಬೀಡ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನುಭವ್ ಸಿನ್ಹಾ ನಿರ್ದೇಶಿಸಿದ್ದಾರೆ.

ಮಹಾರಾಷ್ಟ್ರ: ಆ್ಯಸಿಡ್ ದಾಳಿಯಿಂದ ಮಹಿಳೆ ಸಾವು, ಗೆಳೆಯನ ಬಂಧಿಸಿದ ಪೊಲೀಸರು
ಗೆಳತಿಯ ಮೇಲೆ ಆಸಿಡ್ ಎರಚಿ, ಜೀವಂತವಾಗಿ ಸುಡಲು ಯತ್ನಿಸಿದ ಧಾರುಣ ಘಟನೆ ಮಹಾರಾಷ್ಟ್ಟದಲ್ಲಿ ವರದಿಯಾಗಿದ್ದು, ಈ ಸಂಬಂಧ ಯುವಕೋನೋರ್ವನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

20ನೇ ಬಾರಿ ಗರ್ಭಿಣಿಯಾಗಿ 17ನೇ ಮಗುವಿಗೆ ಜನ್ಮಕೊಟ್ಟ ಮಹಾಮಾತೆ!
ಕೆಲಸ ಅರಸಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಲಸೆ ಬಂದಿದ್ದ ಮಹಿಳೆಯೊಬ್ಬಳು ಇತ್ತೀಚೆಗೆ ತನ್ನ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗುವು ಬದುಕಿಲ್ಲ ಎಂದು ಆರೋಗ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದರು.

