ಬೀದರ್

ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!
ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.

ಬೀದರ್: ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿ.ವೈ ವಿಜಯೇಂದ್ರ ಭೇಟಿ; ತಕ್ಷಣ ಪರಿಹಾರ ಬಿಡುಗಡೆಗೆ ಆಗ್ರಹ
ಮಹಾರಾಷ್ಟ್ರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ಭಾರೀ ಮಳೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ" ಎಂದರು.

ಬೀದರ್: ಆರು ವರ್ಷದ ಮಲ ಮಗಳನ್ನು ಕೊಂದ ಮಹಿಳೆಯ ಬಂಧನ
20 ವರ್ಷದ ಆರೋಪಿ ರಾಧಾ, ತನ್ನ ಮಲ ಮಗಳು ಶಾನ್ವಿಯನ್ನು ಉದ್ದೇಶಪೂರ್ವಕವಾಗಿ ಕಟ್ಟಡದ ಮೂರನೇ ಮಹಡಿಯ ಟೆರೇಸ್‌ನಿಂದ ತಳ್ಳಿ ಕೊಲೆ ಮಾಡಿದ್ದಾರೆ.

ಬೀದರ್: ಜಿಎನ್‌ಡಿ ಕಾಲೇಜಿನಲ್ಲಿ ಜೈ ಶ್ರೀ ರಾಮ್ ಘೋಷಣೆ; ವಿದ್ಯಾರ್ಥಿಗಳ ನಡುವೆ ಮಾರಾಮಾರಿ
ಬೀದರ್ ನಗರದ ಹೊರವಲಯದ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೀದರ್ ನಲ್ಲಿ 7 ಮಂದಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ
ಬೀದರ್ ನಲ್ಲಿ ಏಳು ಸೇರಿ ರಾಜ್ಯದಲ್ಲಿ ಸೋಮವಾರ ಸಂಜೆ ಮತ್ತೆ ಒಂಬತ್ತು ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ.

ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ: ನಾಲ್ವರ ದುರ್ಮರಣ
ಬೀದರ್‌ನ ಹುಮ್ನಾಬಾದ್ ತಾಲೂಕಿನ ಮುಳಖೇಡ ಗ್ರಾಮದ ಬಳಿ ಆ್ಯಂಬುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ...

