ರಾಜ್ಯಭೂ ಕಬಳಿಕೆ ಪ್ರಕರಣ: ಬೀದರ್ ಜಿಲ್ಲಾಧಿಕಾರಿ ವಿರುದ್ಧ ವಿಶೇಷ ನ್ಯಾಯಾಲಯದಿಂದ ವಾರಂಟ್ ಜಾರಿ
ಚವ್ಹಾಣ್ ಜೊತೆಗೆ, ಬೀದರ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಸಿ), ಬೀದರ್ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸಿ), ತಹಶೀಲ್ದಾರ್, ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕರು ಮತ್ತು ಬೀದರ್ ಸಬ್-ರಿಜಿಸ್ಟ್ರಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ