ಬೀದರ್ ಶಾಲೆ

ಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ ಆರೋಪದ ಮೇಲೆ ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ದೇಶದ್ರೋಹದ ಪ್ರಕರಣವನ್ನು ಹೈಕೋರ್ಟ್ ನ...

ಬೀದರ್ ಶಾಲೆಯ ಸಿಎಎ ವಿರೋಧಿ ನಾಟಕ ದೇಶದ್ರೋಹದ ಪ್ರಕರಣ ಆಗುವುದಿಲ್ಲ: ಕೋರ್ಟ್
ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಪ್ರದರ್ಶಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ನಾಟಕ ದೇಶದ್ರೋಹದ ಪ್ರಕರಣವಾಗುವುದಿಲ್ಲ ಎಂದು ಬೀದರ್ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಶುಕ್ರವಾರ ಹೇಳಿದೆ.

ಶಹೀನ್ ಶಾಲೆ ಘಟನೆ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ-ಡಾ ಸಿ ಎನ್ ಅಶ್ವಥ್ ನಾರಾಯಣ್
ಬೀದರ್ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಿರುವ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಬೀದರ್ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶನ: ಬಂಧಿತರ ಜಾಮೀನು ಆದೇಶ ಫೆಬ್ರವರಿ 14ಕ್ಕೆ ಮುಂದೂಡಿಕೆ
ಬೀದರ್ ನ ಶಾಹೀನ್ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪ್ರದರ್ಶಿಸಲಾದ ಸಿಎಎ ವಿರೋಧಿ ನಾಟಕಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಆರೋಪ ಎದುರಿಸುತ್ತಿರುವ ಏಳು ಜನರ ಭವಿಷ್ಯವು ಇನ್ನೂ ಡೋಲಾಯಮಾನವಾಗಿದೆ. ಅದರಲ್ಲಿ ಶಾಲಾ ಮುಖ್ಯೋಪಾಧ್ಯಾಯ ಹಾಗೂ ವಿದ್ಯಾರ್ಥಿನಿಯ ತಾಯಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಾಲಾ ನಿರ್ವಹಣಾ ಮಂಡಳಿಯಲ್ಲಿರುವ ಇತರ ಐವರು ಜಾಮೀನು ಕೋರಿ ಅರ್ಜಿ ಸಲ್ಲಿ

