ರಾಜಕೀಯಬೀದರ್ ಶಾಲೆ ಪ್ರಕರಣ: ನಿಮ್ಮ ಮೌನ ನೋಡಿ ಆಘಾತಗೊಂಡಿದ್ದೇನೆ-ಮುಖ್ಯಮಂತ್ರಿಗೆ ಪತ್ರ ಬರೆದ ಮಾರ್ಗರೇಟ್ ಆಳ್ವಾ
ಬೀದರ್ ಶಾಲೆಯಲ್ಲಿ ಸಿಎಎ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸಿ ಪೊಲೀಸರು ಅವರೊಂದಿಗೆ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ರಾಜ್ಯಪಾಲೆ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ