ರಾಜ್ಯದೇಶದ್ರೋಹ ಪ್ರಕರಣ; ಬಂದೂಕುಗಳನ್ನು ಜೊತೆಗಿಟ್ಟುಕೊಂಡು ಶಾಲಾ ಮಕ್ಕಳ ವಿಚಾರಣೆ ನಿಯಮ ಉಲ್ಲಂಘನೆ: ಹೈಕೋರ್ಟ್
ಬೀದರ್ ನಲ್ಲಿ ಶಾಹಿನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಮಕ್ಕಳ ವಿಚಾರಣೆ ವೇಳೆ ಪೊಲೀಸರು ಬಂದೂಕುಗಳನ್ನು ತಮ್ಮೊಂದಿಗೆ ಇರಿಸಿಕೊಂಡಿದ್ದು ನಿಯಮಗಳ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ.