ಬೀದಿ ಬದಿ ವ್ಯಾಪಾರಿಗಳು

ಬೆಂಗಳೂರಿನಾದ್ಯಂತ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಚನೆ: ಡಿಸಿಎಂ ಡಿ.ಕೆ ಶಿವಕುಮಾರ್
ವಾಜಪೇಯಿ (ಬೌರಿಂಗ್) ಆಸ್ಪತ್ರೆಯ ಕಾಂಪೌಂಡ್ ಪಕ್ಕದಲ್ಲಿ ಮಣ್ಣಿನ ರಾಶಿ ಹಾಕಿದ್ದಾರೆ. ಇದರ ಒತ್ತಡ ತಾಳಲಾರದೆ ಕಾಂಪೌಂಡ್ ಕುಸಿದಿದೆ.

ರಾಜ್ಯದ ಬೀದಿ ವ್ಯಾಪಾರಿಗಳ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ರಾಹುಲ್ ಗಾಂಧಿ ಕಳವಳ!
ಬೀದಿ ಬದಿ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಖಾತೆಗೆ 2,000 ರೂ. ಸಹಾಯಧನ: ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.

ಜಾಮೀನು ಇಲ್ಲದೇ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೂ ಸಾಲ: ಸಚಿವ ಸಿ.ಟಿ. ರವಿ
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ 10 ಸಾವಿರ ರೂ.ಗಳ ವರೆಗೂ ಸಾಲ ನೀಡಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

