ರಾಜ್ಯಮುಖ್ಯರಸ್ತೆ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ; ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೇಯ ವಾಹನಗಳು ಡಂಪ್: ಡಿ.ಕೆ ಶಿವಕುಮಾರ್
ಹಗಲು ವೇಳೆ ವ್ಯಾಪಾರ ಮಾಡಿ ರಾತ್ರಿ ವೇಳೆ ಗಾಡಿಯನ್ನು ಬೀದಿ ಬದಿಯಲ್ಲಿ ಕಟ್ಟಿ ಹೋಗಿದ್ದರೆ, ಅಧಿಕಾರಿಗಳು ಎಲ್ಲವನ್ನು ಪ್ಯಾಕ್ ಮಾಡಿಕೊಂಡು ಹೋಗಲಿದ್ದಾರೆ. ಈಗಲೇ ಈ ವಿಚಾರದಲ್ಲಿ ಜನರು ಜಾಗೃತರಾಗಬೇಕು ಎಂದು ಹೇಳಿದರು.