ಬೀದಿ ವ್ಯಾಪಾರಿಗಳು

ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ಆಹಾರ ನೈರ್ಮಲ್ಯ ತರಬೇತಿ: ಸಚಿವ ಯು.ಟಿ ಖಾದರ್
ರಾಜ್ಯ

ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ಆಹಾರ ನೈರ್ಮಲ್ಯ ತರಬೇತಿ: ಸಚಿವ ಯು.ಟಿ ಖಾದರ್

ಆಹಾರ ತಯಾರಿಸುವ ಹಾಗೂ ಬಡಿಸುವ ಸಂದರ್ಭದಲ್ಲಿ ಸ್ವಚ್ಛತೆ, ಆಹಾರ ಪದಾರ್ಥಗಳ ಸುರಕ್ಷಿತ ನಿರ್ವಹಣೆ, ಶುಚಿತ್ವ ಮತ್ತು ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವ ವಿಧಾನ ಸೇರಿದಂತೆ ಹಲವು ವಿಷಯಗಳು ತರಬೇತಿಯ ಭಾಗವಾಗಲಿವೆ.

ಪಾದಚಾರಿ ಮಾರ್ಗ ತೆರವು: 'ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ'- CM ಡಿ.ಕೆ ಶಿವಕುಮಾರ್; Video
ರಾಜ್ಯ

ಪಾದಚಾರಿ ಮಾರ್ಗ ತೆರವು: 'ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ'- CM ಡಿ.ಕೆ ಶಿವಕುಮಾರ್; Video

ಪಾದಚಾರಿಗಳ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದನ್ನು ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಾಗಿ ನೋಡಬಾರದು ಎಂದು ಅವರು ಹೇಳಿದ್ದಾರೆ.

ಗೊತ್ತುಪಡಿಸಿದ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ: ಡಿಕೆಶಿ ವಿರುದ್ಧ ಬೀದಿ ವ್ಯಾಪಾರಿಗಳ ಆಕ್ರೋಶ, ಪ್ರತಿಭಟನೆಗೆ ಮುಂದು
ರಾಜ್ಯ

ಗೊತ್ತುಪಡಿಸಿದ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ: ಡಿಕೆಶಿ ವಿರುದ್ಧ ಬೀದಿ ವ್ಯಾಪಾರಿಗಳ ಆಕ್ರೋಶ, ಪ್ರತಿಭಟನೆಗೆ ಮುಂದು

ಬಿಬಿಎಂಪಿಯಲ್ಲಿ ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳು ತಳ್ಳುವ ಗಾಡಿಗಳಿಗೆ ಅರ್ಜಿ ಹಾಕಲು ಅರ್ಹರಲ್ಲ. ಪ್ರತಿ ಬೀದಿಬದಿ ವ್ಯಾಪಾರಿಗಳ ಲೆಕ್ಕಾಚಾರ ಪಾಲಿಕೆ ಬಳಿ ಇರಬೇಕು.

ಅನಧಿಕೃತ ಜಾಹೀರಾತು ಹಾಕಿರುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ
ರಾಜ್ಯ

ಅನಧಿಕೃತ ಜಾಹೀರಾತು ಹಾಕಿರುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕು.

ಬೀದಿ ಬದಿ ವ್ಯಾಪಾರಕ್ಕಾಗಿ ರಸ್ತೆ ಗುರುತಿಸಿ: ಅಧಿಕಾರಿಗಳಿಗೆ BBMP ಸೂಚನೆ
ರಾಜ್ಯ

ಬೀದಿ ಬದಿ ವ್ಯಾಪಾರಕ್ಕಾಗಿ ರಸ್ತೆ ಗುರುತಿಸಿ: ಅಧಿಕಾರಿಗಳಿಗೆ BBMP ಸೂಚನೆ

ಮಲ್ಲೇಶ್ವರದಲ್ಲಿರುವ ಪಶ್ಚಿಮ ವಲಯ ಕಚೇರಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆಗೆ’ ಕಾರ್ಯಕ್ರಮದಲ್ಲಿ ಶುಕ್ರವಾರ ನಾಗರಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಬೆಂಗಳೂರು: BBMP ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಪ್ರಾರಂಭ
ರಾಜ್ಯ

ಬೆಂಗಳೂರು: BBMP ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಪ್ರಾರಂಭ

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಂಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ 600ಕ್ಕೂ ಹೆಚ್ಚು ಗಣತಿದಾರರನ್ನು ನಿಯೋಸಿಕೊಳ್ಳಲಾಗಿದೆ.

ನ್ಯಾಯಾಲಯದ ಆದೇಶದಂತೆ ಬೀದಿ ಬದಿ ವ್ಯಾಪಾರಿಗಳ ತೆರವು: ಡಿಕೆ.ಶಿವಕುಮಾರ್
ರಾಜ್ಯ

ನ್ಯಾಯಾಲಯದ ಆದೇಶದಂತೆ ಬೀದಿ ಬದಿ ವ್ಯಾಪಾರಿಗಳ ತೆರವು: ಡಿಕೆ.ಶಿವಕುಮಾರ್

ಪಾದಚಾರಿ ಮಾರ್ಗಗಳನ್ನು ಬೀದಿ ವ್ಯಾಪಾರಿಗಳು ಆಕ್ರಮಿಸುವಂತಿಲ್ಲ, ಹೈಕೋರ್ಟ್ ಆದೇಶದಂತೆ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಅವರು ಶನಿವಾರ ಹೇಳಿದರು.

ಎತ್ತಂಗಡಿ ಮಾಡುವುದು ಬಿಟ್ಟು ನಮಗೆ ಗುರುತಿನ ಚೀಟಿ ನೀಡಿ: ಬಿಬಿಎಂಪಿಗೆ ಬೀದಿ ವ್ಯಾಪಾರಿಗಳ ಆಗ್ರಹ
ರಾಜ್ಯ

ಎತ್ತಂಗಡಿ ಮಾಡುವುದು ಬಿಟ್ಟು ನಮಗೆ ಗುರುತಿನ ಚೀಟಿ ನೀಡಿ: ಬಿಬಿಎಂಪಿಗೆ ಬೀದಿ ವ್ಯಾಪಾರಿಗಳ ಆಗ್ರಹ

ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಿ, ನಮಗೆ ಗುರುತಿನ ಚೀಟಿ ನೀಡಿ ಎಂದು ಬಿಬಿಎಂಪಿಗೆ ಬೀದಿ ವ್ಯಾಪಾರಿಗಳು ಮಂಗಳವಾರ ಆಗ್ರಹಿಸಿದ್ದಾರೆ.

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!
ರಾಜ್ಯ

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ಸಮಾಜಕಲ್ಯಾಣ ವಿಭಾಗದ ವತಿಯಿಂದ 1.80 ಲಕ್ಷ ಜನರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ವಿಶೇಷ ಆಯುಕ್ತ ಡಾ. ವಿ. ರಾಮ್‌ಪ್ರಸಾದ್‌ ಮನೋಹರ್‌ ಹೇಳಿದರು.