ರಾಜ್ಯಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪ: ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿದ ಸಚಿವ ಕೃಷ್ಣ ಬೈರೇಗೌಡ
ಆಗಸ್ಟ್ 28ರಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಡೆಸಿದ ಪರಿಶೀಲನೆಯ ವೇಳೆ, ಹಡ್ಸನ್ ಸರ್ಕಲ್ನಿಂದ ಚಾಲುಕ್ಯ ಸರ್ಕಲ್ವರೆಗೆ ಇರುವ 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಪತ್ತೆಯಾಗಿತ್ತು