ಬೀದಿನಾಯಿ ಹಾವಳಿ

ಬೆಂಗಳೂರಿನಲ್ಲಿ ಮಿತಿ ಮೀರಿದ ಬೀದಿನಾಯಿ ಹಾವಳಿ; ಮೂರು ದಿನಗಳಲ್ಲಿ 2ನೇ ಪ್ರಕರಣ
ಬೆಂಗಳೂರಿನಲ್ಲಿ ಗಂಗಮ್ಮನಗುಡಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ ಎರಡು ದಿನಗಳ ನಂತರ, ಶುಕ್ರವಾರ ಬೆಳಿಗ್ಗೆ ಒಎಂಬಿಆರ್ ಲೇಔಟ್ನಲ್ಲಿ 40 ವರ್ಷದ ಮಹಿಳೆಯೊಬ್ಬರ ಮೇಲೆ ನಾಯಿಯೊಂದು ದಾಳಿ ಮಾಡಿದೆ.

ಸಂತಾನ ಹರಣದ ಪ್ರಯತ್ನಗಳ ನಡುವೆಯೂ ಬೆಂಗಳೂರಿನಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ; 11,448 ಪ್ರಕರಣ
ಬೆಂಗಳೂರಿನಲ್ಲಿ ಕೇವಲ ಮೂರು ದಿನಗಳಲ್ಲಿ ಮೂರು ಬೀದಿ ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಆದಾಗ್ಯೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ವರದಿಯಾದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಪಾಲಿಕೆಯ ಪಶುಸಂಗೋಪನಾ ಇಲಾಖೆ ಸಮರ್ಥಿಸಿಕೊಂಡಿದೆ.

