ರಾಜ್ಯಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿಗೆ ನಾಲ್ವರು ಮಕ್ಕಳು ಗಂಭೀರ ಗಾಯ; ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ; Video
ಘಟನೆ ಬಳಿಕ ಮಕ್ಕಳ ಪೋಷಕರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೆಚ್ಚುತ್ತಿರುವ ಬೀದಿ ನಾಯಿ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ನಗರಸಭೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.