ರಾಜ್ಯಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಕೊಡವರು ಬೀಫ್ ತಿನ್ನುತ್ತಾರೆ ಎಂದು ನಾನು ಹೇಳಿಲ್ಲ, ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟುಹಾಕುವುದು ತಪ್ಪುಎಂಬರ್ಥದಲ್ಲಿ ಬೀಫ್ ತಿನ್ನುವ ವಿಚಾರವನ್ನು ಹೇಳಿರುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.