ರಾಜ್ಯಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಕಂಡು ಹೌಹಾರಿದ ಡಿಸಿಎಂ; ಇದೇನು ಆಸ್ಪತ್ರೆಯಾ, ದನದ ಕೊಟ್ಟಿಗೆಯಾ ಎಂದ ಲಕ್ಷ್ಮಣ ಸವದಿ!
ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ, ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಮಾಧ್ಯಮಗಳ ವರದಿ ನಂತರ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಹೌಹಾರಿದರು.