ರಾಜ್ಯಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ
ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume) ಹೊಂದಿರುವ ಬಿಯರ್ಗಳ ಗರಿಷ್ಠ ಚಿಲ್ಲರೆ ಬೆಲೆ (MRP) 20 ರಿಂದ 25 ಶೇಕಡಾ ಕಡಿಮೆಯಾಗಿದೆ.