ಸಿನಿಮಾ ಸುದ್ದಿಶಿವರಾಜ್ ಕುಮಾರ್ ಅಭಿನಯದ 'ಘೋಸ್ಟ್' ಚಿತ್ರೀಕರಣ ಮುಕ್ತಾಯ, ದಸರಾಗೆ ರಿಲೀಸ್
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಮತ್ತು ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಘೋಸ್ಟ್' ಚಿತ್ರೀಕರಣವನ್ನು ಮಂಗಳವಾರ ಪೂರ್ಣಗೊಳಿಸಿದ್ದು, ದಸರಾಗೆ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಶ್ರೀನಿ ಅವರು...