ರಾಜ್ಯವರ್ಗಾವಣೆ ದಂಧೆ?: ಶಾಸಕ ಜೆಟಿ ಪಾಟೀಲ್ ಪಿಎ ವಿರುದ್ಧ ದಿನೇಶ್ ಗುಂಡೂರಾವ್ ಪಿಎಸ್ ದೂರು
ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬೀಳಗಿ ಕಾಂಗ್ರೆಸ್ ಶಾಸಕ ಜೆಟಿ ಪಾಟೀಲ್ ಅವರ ಆಪ್ತ ಸಹಾಯಕ (ಪಿಎ) ಪ್ರಕಾಶ್ ಬೀಳಗಿ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು...