ದೇಶಐದೇ ದಿನಕ್ಕೆ ಕಿತ್ತು ಬಂತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ!
ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ ಉದ್ಘಾಟನೆಯಾದ ಐದೇ ದಿನದಲ್ಲಿ ಕಿತ್ತುಬಂದಿದ್ದು, ಕಾಮಗಾರಿ ಗುಣಮಟ್ಟ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.