ರಾಜ್ಯಆನ್ ಲೈನ್ ನಲ್ಲಿ ಬನ್ನೇರುಘಟ್ಟ ಮೃಗಾಲಯಕ್ಕೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲು ಪ್ರವಾಸಿಗರು ಇನ್ನುಮುಂದೆ ಸರತಿ ಸಾಲಲ್ಲಿ ನಿಲ್ಲುವಂತಿಲ್ಲ, ಏಕೆಂದರೆ ಆನ್ ಲೈನ್ ನಲ್ಲೂ ಇನ್ನು ಮುಂದೆ ಬುಕ್ ಮಾಡಬಹುದಾಗಿದೆ. ಜೊತೆಗೆ ಸಫಾರಿಗೂ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.