ಬುಚ್ ವಿಲ್ಮೋರ್

ಲಾಂಚ್ ಪ್ಯಾಡ್ ಸಮಸ್ಯೆ: ನಾಸಾ ಗಗನಯಾತ್ರಿಗಳನ್ನು ಮರಳಿ ಕರೆತರುವ SpaceX ಹಾರಾಟ ಮತ್ತಷ್ಟು ವಿಳಂಬ!
ಬಾಹ್ಯಾಕಾಶ ಕಕ್ಷೆಯಲ್ಲಿ ಕಳೆದ 9 ತಿಂಗಳಿನಿಂದ ಸಿಲುಕಿಕೊಂಡಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಭೂಮಿಗೆ ಮರಳಬೇಕಾದರೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೊಸ ಗಗನಯಾತ್ರಿಗಳು ಹೋಗಬೇಕಾಗಿದೆ.

ಬಾಹ್ಯಾಕಾಶದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್: ಭೂಮಿಗೆ ಮರಳಿದ ಬೋಯಿಂಗ್ ಸ್ಟಾರ್ಲೈನರ್
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಲ್ಲದೆ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆ ನಿನ್ನೆ ಹೊರಟು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

