ದೇಶಜಾರ್ಖಂಡ್ನಲ್ಲಿ 10,000 ಆದಿವಾಸಿಗಳ ವಿರುದ್ಧ ದೇಶದ್ರೋಹ ಪ್ರಕರಣ: ಮಾರಾಟವಾದ' ಮಾಧ್ಯಮ- ರಾಹುಲ್ ಕಿಡಿ
ಜಾರ್ಖಂಡ್ ನಲ್ಲಿ 10,000 ಆದಿವಾಸಿಗಳ ವಿರುದ್ಧ 'ಕಠಿಣ' ದೇಶದ್ರೋಹದ ಕಾನೂನನಡಿ ಪ್ರಕರಣ ದಾಖಲಿಸಿರುವುದು ವರದಿಯಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ವಿಷಯದಲ್ಲಿ ಮಾಧ್ಯಮಗಳ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ಮಾಧ್ಯಮದಲ್ಲಿ ಈ ವಿಷಯ ಬಿರುಗಾಳಿ ಸೃಷ್ಟಿಯಾಗಬೇಕಿತ್ತು, ಆದರೆ ಅದು ಆಗಿಲ್ಲ ಎಂದು ಟೀಕಿಸಿದ್ದಾರೆ.