ಬುಡಕಟ್ಟು ಕುಟುಂಬಗಳು

ನಾಗರಹೊಳೆ ಹುಲಿ ಅಭಯಾರಣ್ಯವನ್ನು ಬಿಡಲು 52 ಬುಡಕಟ್ಟು ಕುಟುಂಬ ನಿರಾಕರಣೆ; ಇದು ನಮ್ಮ ಪೂರ್ವಜರ ಭೂಮಿ ಎಂದ ಜೇನು ಕುರುಬರು!
ರಾಜ್ಯ

ನಾಗರಹೊಳೆ ಹುಲಿ ಅಭಯಾರಣ್ಯವನ್ನು ಬಿಡಲು 52 ಬುಡಕಟ್ಟು ಕುಟುಂಬ ನಿರಾಕರಣೆ; ಇದು ನಮ್ಮ ಪೂರ್ವಜರ ಭೂಮಿ ಎಂದ ಜೇನು ಕುರುಬರು!

ಜೇನುಕುರುಬ, ಬೆಟ್ಟ ಕುರುಬ, ಯರವ ಮತ್ತು ಪನಿಯಾ ಸಮುದಾಯಗಳ 150 ಕ್ಕೂ ಹೆಚ್ಚು ಬುಡಕಟ್ಟು ಜನಾಂಗದವರು ನಾಗರಹೊಳೆ ಹುಲಿ ಮೀಸಲು ಪ್ರದೇಶದ ಅರಣ್ಯ ಭೂಮಿಯನ್ನು ಆಕ್ರಮಿಸಿಕೊಂಡು ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಜಾರಿಗೆ ಒತ್ತಾಯಿಸಿದ್ದಾರೆ.

ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮ
ದೇಶ

ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮ

ಬಾಣಗಿರಿಪೋಸಿ ಬ್ಲಾಕ್‌ನ ಬ್ರಹ್ಮನಾಗಾಂವ್ ಗ್ರಾಮ ಪಂಚಾಯಿತಿಯ ದಾಂಟಿಯಾಕಚ ಗ್ರಾಮದ ನಿವಾಸಿಗಳಿಗೆ ರಸ್ತೆ, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲ ಸೌಕರ್ಯಗಳು ದೂರದ ಕನಸಾಗಿ ಉಳಿದಿವೆ.

ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ!
ದೇಶ

ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ!

ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.