ಬುಡಕಟ್ಟು ಜನಾಂಗ

ವಿದ್ಯುತ್ ಗಾಗಿ ಬೇಡಿಕೆ ಇಡುವ ಬುಡಕಟ್ಟು ಜನಾಂಗವನ್ನು ಅರಣ್ಯದಿಂದ ಸ್ಥಳಾಂತರಿಸಿ: ವನ್ಯಜೀವಿ ಮಂಡಳಿ ಸೂಚನೆ
ಹಲವು ಹಳ್ಳಿಗಳಲ್ಲಿ ಕೆಲವೇ ಜನರು ವಿದ್ಯುತ್ ಬೇಡಿಕೆ ಇಡುತ್ತಿರುವುದರಿಂದ, ಅವರನ್ನು ಅರಣ್ಯದಿಂದ ಹೊರಗೆ ಸ್ಥಳಾಂತರಿಸುವುದು ಉತ್ತಮವಾದ ಆಯ್ಕೆಯಾಗಿದೆ.

ಕೇರಳದ ಕಾಡಾನೆಗಳಿಗೆ ಚಿಕನ್, ಪರೋಟಾ ಅಂದ್ರೆ ಅಚ್ಚುಮೆಚ್ಚು; ಅರಣ್ಯದ ಅಂಚಿನಲ್ಲಿರುವ ಜನಕ್ಕೆ ಸಂಕಷ್ಟ!
ಬುಡಕಟ್ಟು ಸಮುದಾಯಗಳು ಆನೆಗಳನ್ನು ದೈವತ್ವದ ಸ್ವರೂಪವಾಗಿ ನೋಡುತ್ತವೆ. ಆದರೆ, ಇತರ ನಿವಾಸಿಗಳು ಕಾಡಾನೆಗಳು ಕೃಷಿ ಭೂಮಿಗೆ ಪ್ರವೇಶಿಸುವುದನ್ನು ತಡೆಯಲು ಅನೈತಿಕ ಮಾರ್ಗಗಳನ್ನು ಬಳಸುತ್ತಿದ್ದಾರೆ.

'ರೆಟ್ರೋ' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಹೇಳಿಕೆ; ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ
ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನಟ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಯುದ್ಧಗಳಿಗೆ ಹೋಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು: ಗಿರಿಜನ ಸಮುದಾಯಕ್ಕೆ ಸಿಗದ ಮೂಲ ಸೌಕರ್ಯ; ಬಟ್ಟೆ ಸ್ಟ್ರೆಚರ್ ನಲ್ಲಿ ಯುವಕನ ಶವ ಸಾಗಣೆ
ಬಟ್ಟೆ ಸ್ಟ್ರೆಚರ್‌ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮೃತಪಟ್ಟ ಪರಿಶಿಷ್ಟ ಜಾತಿಗೆ ಸೇರಿದ ಅವಿನಾಶ್ ತೀವ್ರ ಅಸ್ವಸ್ಥರಾಗಿದ್ದರು.

ಕಾಡಿನ ಮೇಲೆ ಅತ್ಯಂತ ಪ್ರೀತಿ, ಕಾಳಜಿ: ಜಾರ್ಖಂಡ್ ರಾಜ್ಯದ ಈ ಗ್ರಾಮಸ್ಥರಿಗೆ ರಸ್ತೆಯೇ ಬೇಡವಂತೆ!
ಕಾಡಿನ ಮೇಲಿನ ಒಂದು ರೀತಿಯ ಪ್ರೀತಿಯಲ್ಲಿ, ರಸ್ತೆಯ ಕೊರತೆಯಿದ್ದರೂ ಯಾವುದೇ ವಾಹನ ತಲುಪಲು ಸಾಧ್ಯವಿಲ್ಲದಿದ್ದರೂ ಕೂಡ ಹೊರ ಪ್ರಪಂಚದಿಂದ ಬಹುತೇಕ ಪ್ರತ್ಯೇಕವಾಗಿರುವ ಜಾರ್ಖಂಡ್ ರಾಜ್ಯದ ಸಿಮ್ಡೆಗಾದ ಚಿಮ್ಟಿಘಾಟಿ ಗ್ರಾಮದ ಆದಿವಾಸಿಗಳು ಎರಡು ಬಾರಿ ರಸ್ತೆ ನಿರ್ಮಿಸುತ್ತೇವೆ ಎಂದು ಪ್ರಸ್ತಾಪ ಬಂದರೂ ನಿರಾಕರಿಸಿದ್ದಾರೆ.

ಬುಡಕಟ್ಟು ಜನರ ಸ್ಥಳಾಂತರಕ್ಕೆ ಹೊಸ ನೀತಿ ರೂಪಿಸಲು ಸರ್ಕಾರ ಮುಂದು!
ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳ ಪರಿಹರಿಸಲು, ಅರಣ್ಯ ಪ್ರದೇಶಗಳ ರಕ್ಷಣೆ ಮಾಡಲು ಮತ್ತು ಆದಿವಾಸಿಗಳ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಮೂತ್ರ ವಿಸರ್ಜನೆಯ ಘಟನೆಯಿಂದ ಬಿಜೆಪಿಯ ದಲಿತ, ಬುಡಕಟ್ಟು ವಿರೋಧಿ ಮುಖ ಬಯಲಾಗಿದೆ: ರಾಹುಲ್ ಗಾಂಧಿ
ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದವರ ಮೇಲೆ ಬಿಜೆಪಿ ನಾಯಕನೆಂದು ಆರೋಪಿಸಲಾದ ವ್ಯಕ್ತಿಯು ಮೂತ್ರ ವಿಸರ್ಜನೆ ಮಾಡಿದ ಘಟನೆಯನ್ನು ಖಂಡಿಸಿದರು.

ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಜಾತ್ರೆಯನ್ನು ವೀಕ್ಷಿಸಿ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಗುಂಪು ಘರ್ಷಣೆ: ಮತಾಂತರ ವಿರೋಧಿಸಿ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ
ರಾಯ್‌ಪುರದಿಂದ ದಕ್ಷಿಣಕ್ಕೆ 350 ಕಿಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ಸೋಮವಾರ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್ ಅನ್ನು ಧ್ವಂಸಗೊಳಿಸಲಾಯಿತು ಮತ್ತು ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ.

